spot_img
Wednesday, July 8, 2026
spot_img

ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾಧ್ಯಮ ಶಾಲೆ: ಸಂಸತ್ತು ಉದ್ಘಾಟನೆ

 

ಉದ್ಯಾವರದ ಸಂತ ಫ್ರಾನ್ಸಿಸ್ ಕ್ಸೇವಿಯರ್ ಆಂಗ್ಲ ಮಾ. ಶಾಲೆಯಲ್ಲಿ 2026-27ನೇ ಸಾಲಿನ ಶಾಲಾ ಸಂಸತ್ತನ್ನು ಇತ್ತೀಚೆಗೆ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ ಉದ್ಯಾವರ ಲಯನ್ಸ್ ಕ್ಲಬ್‌ನ ಅಧ್ಯಕ್ಷರಾದ ರೋಯ್ಸ್ ಫೆರ್ನಾಂಡಿಸ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಮಹತ್ವವನ್ನು ವಿವರಿಸಿದರು. ಶಾಲಾ ಸಂಚಾಲಕರಾದ, ವಂದನೀಯ ಧರ್ಮಗುರುಗಳಾದ ಅನಿಲ್ ಡಿ’ಸೋಜ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ, ಶುಭ ಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಪುಷ್ಪಾ ತಾವ್ರೊ ಪ್ರತಿಜ್ಞಾ ವಿಧಿ ಬೋಧಿಸಿದರು. ಶಾಲಾ ನಾಯಕಿಯಾಗಿ ಸಾಶಾ ಝಾರಾ ಫೆರ್ನಾಂಡಿಸ್ ಅಧಿಕಾರ ಸ್ವೀಕರಿಸಿದರು.

ಸಹಶಿಕ್ಷಕಿ ದಿವ್ಯಶ್ರೀ ಸ್ವಾಗತಿಸಿದರು. ಸಂಸತ್ತಿನ ಕಾರ್ಯದರ್ಶಿ ಆಯೇಷಾ ಹನೀನ್ ವಂದಿಸಿದರು. ಸಹಶಿಕ್ಷಕ ಅನಿಲ್ ಕುಮಾರ್ ಕಾರ್ಯಕ್ರಮ ಸಂಯೋಜಿಸಿ, ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!