spot_img
Saturday, July 11, 2026
spot_img

ರಾಜ್ಯ ಮಟ್ಟದಲ್ಲಿ ರಾಜ್ಯ ಪುರಸ್ಕಾರವನ್ನು ರಾಜ್ಯಪಾಲರಿಂದ ಸ್ವೀಕರಿಸಲು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ವಿಜಯ ಮಕ್ಕಳ ಕೂಟ ಆತ್ರಾಡಿ

2025-26ನೇ ಸಾಲಿನ ರಾಜ್ಯಪಾಲರಿಂದ ನೀಡಲ್ಪಡುವ ಸ್ಕೌಟ್ಸ್&ಗೈಡ್ಸ್ ರಾಜ್ಯ ಪುರಸ್ಕಾರ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿದ ಸ್ಕೌಟ್ ವಿದ್ಯಾರ್ಥಿಗಳಾದ ಸುದೀಪ್, ಸ್ವರಾಜ್ 10ನೇ ತರಗತಿ, ರಿಷಿ ಆರ್ ಶೆಟ್ಟಿ 10ನೇ ತರಗತಿ, ಅನ್ವೇಷ್ 10ನೇ ತರಗತಿ ಮತ್ತು ಸ್ವಸ್ತಿಕ್ ದೇವಾಡಿಗ 10ನೇ ತರಗತಿ ಇವರು ಬೆಂಗಳೂರಿನ ರಾಜ್ಯಭವನದ ಗಾಜಿನ ಮನೆಯಲ್ಲಿ ಕರ್ನಾಟಕ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಯು.ಟಿ ಖಾದರ್ ಹಾಗೂ ರಾಜ್ಯ ಮುಖ್ಯ ಆಯುಕ್ತರಾದ ಪಿ.ಜಿ ಆರ್ ಸಿಂಧಿಯಾ ಮಾಜಿ ಸಚಿವರು ಕರ್ನಾಟಕ ಸರಕಾರ ಇವರಿಂದ ಸಂಸ್ಥೆಯ ವಿದ್ಯಾರ್ಥಿಗಳು ಪ್ರಶಸ್ತಿ ಪತ್ರ ಸ್ವಕರಿಸಿದರು.
ಈ ಸಾಲಿನಲ್ಲಿ ಸಂಸ್ಥೆಯ ಸ್ಕೌಟ್ 10, ಗೈಡ್ಸ್ 18ವಿದ್ಯಾರ್ಥಿಗಳು ರಾಜ್ಯ ಪುರಸ್ಕಾರಕ್ಕೆ ಆಯ್ಕೆಯಾಗಿರುತ್ತಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!