spot_img
Monday, July 13, 2026
spot_img

ಹೆಂಗವಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಕಟ್ಟಡ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ.2ಲಕ್ಷ ನೆರವು

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕುಂದಾಪುರ-2 ಯೋಜನಾ ಕಚೇರಿ ವ್ಯಾಪ್ತಿಯ ಹೆಂಗವಳ್ಳಿ ಕಾರ್ಯಕ್ಷೇತ್ರದ ಹಾಲು ಉತ್ಪಾದಕರ ಸಹಕಾರಿ ಸಂಘದ ಕಟ್ಟಡ ರಚನೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಯೋಜನಾಧಿಕಾರಿ ಸುಧೀರ್ ಹಂಗಳೂರು ಅವರು ಸಹಕಾರಿ ಸಂಘದ ಅಧ್ಯಕ್ಷರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಪದಾಧಿಕಾರಿಗಳು, ಹಾಲು ಉತ್ಪಾದಕರ ಸಹಕಾರ ಸಂಘದ ಪದಾಧಿಕಾರಿಗಳು, ಕೃಷಿ ಮೇಲ್ವಿಚಾರಕ ಪ್ರದೀಪ್ ಕುಮಾರ್, ಸೇವಾ ಪ್ರತಿನಿಧಿ ಚೈತ್ರ ಹಾಗೂ ಹಾಲು ಉತ್ಪಾದಕ ಸಹಕಾರಿ ಸಂಘದ ನಿರ್ದೇಶಕ ರಘುರಾಮ್ ರೈ, ಕಾರ್ಯದರ್ಶಿ ಪ್ರವೀಣ್ ಕುಮಾರ್ ಶೆಟ್ಟಿ, ಸಹಾಯಕ ಕಾರ್ಯದರ್ಶಿ ತಿಮ್ಮಪ್ಪ, ಸದಸ್ಯರಾದ ದಿನೇಶ್ ಶೆಟ್ಟಿ ಹಿಲಿಬೈಲು, ರತ್ನ ಶೆಟ್ಟಿ, ಉದಯ್ ಶೆಟ್ಟಿ, ಹೆಂಗವಳ್ಳಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ರಘು ಶೆಟ್ಟಿ, ಮತ್ತಿತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!