spot_img
Tuesday, July 14, 2026
spot_img

ಕೋಟ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ, ಸಾಲಿಗ್ರಾಮ ದೇವಳದ ವ್ಯವಸ್ಥಾಪಕ ಎಚ್.ನಾಗರಾಜ ಹಂದೆ ನಿಧನ

ಕುಂದಾಪುರ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ವ್ಯವಸ್ಥಾಪಕ ಎಚ್.ನಾಗರಾಜ ಹಂದೆ ಜು.೧೪ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ನಾಗರಾಜ ಹಂದೆಯವರು ಕೋಟ ವ್ಯವಸಾಯ ಸೇವಾ ಸಹಕಾರಿ ಸಂಘದಲ್ಲಿ ಸಹಾಯಕ ಮಹಾಪ್ರಬಂಧಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಬಳಿಕ ಕೋಟ ವ್ಯವಸಾಯ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು. ಜೊತೆಯಲ್ಲಿ ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ವ್ಯವಸ್ಥಾಪಕರಾಗಿಯೂ ಸೇವೆ ಸಲ್ಲಿಸುತ್ತಿದ್ದರು.

ಕೋಟತಟ್ಟು ಗ್ರಾಮದ ಪಡುಕೆರೆ ನಿವಾಸಿಯಾಗಿದ್ದ ಇವರು, ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದರು. ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!