spot_img
Friday, July 17, 2026
spot_img

ನೀಟ್ ಪರೀಕ್ಷೆಯಲ್ಲಿ ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ

ಕುಂದಾಪುರ : ವೈದ್ಯಕೀಯ ಕೋರ್ಸ್ ಗಳ ಪ್ರವೇಶ ಕ್ಕಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನೀಟ್ ಯುಜಿ ಪರೀಕ್ಷೆಯಲ್ಲಿ ಕುಂದಾಪುರ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ವೈಷ್ಣವಿ 454 ಅಂಕ (91.94342 ಪರ್ಸೆಂಟೈಲ್) ಸುಕ್ಷಾನ್ ಆರ್. ಶೆಟ್ಟಿ 447 ಅಂಕ(91.31369 ಪರ್ಸೆಂಟೈಲ್, ದೀಕ್ಷಾ. ವಿ ಕಾಮತ್ 411 ಅಂಕ (87.59739 ಪರ್ಸೆಂಟೈಲ್ ) ಫಾತಿಮಾ ತೈಭಾ 410 ಅಂಕ (87.47 424 ಪರ್ಸೆಂಟೈಲ್ ) ಗಳನ್ನು ಪಡೆಯುದರ ಮೂಲಕ ಅರ್ಹತೆ ಪಡೆದಿದ್ದಾರೆ.

ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!