spot_img
Saturday, July 18, 2026
spot_img

ಕುಂದಾಪುರ: ವಿವಿಧ ವೇದಿಕೆಗಳ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರ

 

ಸರ್ಕಾರಿ ಪದವಿ ಪೂರ್ವ ಶಿಕ್ಷಣ ಕುಂದಾಪುರ ಇಲ್ಲಿನ 2026-27 ಸಾಲಿನ ಸಾಂಸ್ಕೃತಿಕ,ಶ್ಯೆಕ್ಷಣಿಕ ಮತ್ತು ಕ್ರೀಡಾ ವೇದಿಕೆಗಳನ್ನು ದೀಪ ಬೆಳಗಿಸುವ ಮೂಲಕ ಇತ್ತೀಚೆಗೆ ಉದ್ಘಾಟಿಸಲಾಯಿತು.

ಆರ್ ಎನ್.ಶೆಟ್ಟಿ ಕಾಲೇಜಿನ ಪ್ರಾಂಶುಪಾಲರಾದ ನವೀನ್ ಶೆಟ್ಟಿ ಉದ್ಘಾಟಕರಾಗಿ ಆಗಮಿಸಿ ಶುಭಹಾರೈಸಿದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರಾದ ಮೋಹನದಾಸ ಶೆಣೈ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಪಿ ಪಿ ಕಾರಂತ ಪ್ರತಿಷ್ಠಾನದಿಂದ ಕೊಡಲ್ಪಡುವ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಆದ 144 ವಿದ್ಯಾರ್ಥಿಗಳಿಗೆ ರೂ. 50000/-ವನ್ನು ನಗದು ರೂಪದಲ್ಲಿ ವಿತರಿಸಲಾಯಿತು. ರಾಜ್ಯದ ಮಟ್ಟದಲ್ಲಿ 10 ನೇ rank ಪಡೆದ ಶ್ರೇಯಾ. ಶರ್ಮಿಳಾ, ನಿಶ್ಮಿತಾರನ್ನು ಸನ್ಮಾನಿಸಲಾಯಿತು.. ವಿವಿಧ ವಿಷಯಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿಷಯ ಉಪನ್ಯಾಸಕರು ನಗದು ಬಹುಮಾನ ನೀಡಿ ಹುರಿದುಂಬಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ರಾಮಕೃಷ್ಣ ಬಿ ಜಿ ವಹಿಸಿದ್ದರು. ಹಿರಿಯ ಉಪನ್ಯಾಸಕರಾದ ಚಂದ್ರಶೇಖರ್ ಸ್ವಾಗತಿಸಿದರು. ಪೂರ್ಣಿಮಾ ನಾಯಕ ವಂದಿಸಿದರು. ಕೇಶವ ಪಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!