spot_img
Saturday, September 12, 2026
spot_img

ಮಣಿಪಾಲ ಜ್ಞಾನಸುಧಾದಲ್ಲಿ ಕಾರ್ಗಿಲ್ ವಿಜಯ ದಿನದ ಆಚರಣೆ

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಭಾರತೀಯ ವಾಯುಸೇನೆಯ ನಿವೃತ್ತ ಎಸ್.ಜಿ.ಟಿ ಕೃಷ್ಣಮೂರ್ತಿ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು ಕಾರ್ಗಿಲ್ ಯುದ್ಧದ ನೆನಪುಗಳನ್ನು ಹಾಗೂ ಮಹತ್ವವನ್ನು ತಿಳಿಸಿದರು. ವಿದ್ಯಾರ್ಥಿಗಳು ದೇಶದ ಸೈನ್ಯವನ್ನು ಸೇರಿ ಭಾರತ ಮಾತೆಯ ಸೇವೆ ಗೈಯಲು ಮುಂದಾಗಬೇಕು ಎಂದು ಪ್ರೇರೇಪಿಸಿದರು. ವಿದ್ಯಾರ್ಥಿಗಳು ದೇಶಭಕ್ತಿ ಗೀತೆಗೆ ಧ್ವನಿಯಾಗಿ ರಾಷ್ಟ್ರ ಪ್ರೇಮ ಮೆರೆದರು. ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಶೆಟ್ಟಿ, ಜೆ.ಇ.ಇ/ನೀಟ್ ಫೌಂಡೇಶನ್ ಸ್ಟ್ಯೂಡೆಂಟ್ ಕೋರ್ಡಿನೇಟರ್ ಶಮಿತ ಉಪಸ್ಥಿತರಿದ್ದರು. ಶಿಕ್ಷಕಿ ದೀಪ್ತಿ ಕಾರ್ಯಕ್ರಮ ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!