spot_img
Tuesday, July 28, 2026
spot_img

ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಕು. ಶ್ರೀಲತಾ ಎಸ್. ನಾಯಕ್ ಪ್ರಥಮ

ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಸರಸ್ವತಿ ವಿದ್ಯಾಲಯ ಆಂಗ್ಲ ಮಾಧ್ಯಮ ಶಾಲೆ, ಸಿದ್ದಾಪುರ ಇವರ ಸಹಯೋಗದಲ್ಲಿ ಆಯೋಜಿಸಲಾದ 2026-27ನೇ ಸಾಲಿನ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ, 17 ವರ್ಷ ವಯೋಮಿತಿಯೊಳಗಿನ ವಿಭಾಗದಲ್ಲಿ ಎಸ್. ವಿ. ಆಂಗ್ಲ ಮಾಧ್ಯಮ ಶಾಲೆ, ಗಂಗೊಳ್ಳಿಯ ವಿದ್ಯಾರ್ಥಿನಿ ಕು. ಶ್ರೀಲತಾ ಎಸ್. ನಾಯಕ್ ಅವರು ಪ್ರಥಮ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ವಿದ್ಯಾರ್ಥಿನಿಯ ಈ ಗಮನಾರ್ಹ ಸಾಧನೆಯನ್ನು ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!