spot_img
Wednesday, August 12, 2026
spot_img

ಕರಾಟೆ ಸ್ಪರ್ಧೆ : ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಫಾನ್ ರಾಜ್ಯ ಮಟ್ಟಕ್ಕೆ ಆಯ್ಕೆ

kundapura: ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ )ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಕರಾಟೆ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಫಾನ್ ಚಿನ್ನದ ಪದಕವನ್ನು ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ವಿದ್ಯಾರ್ಥಿನಿಯರಾದ ವೃಷ್ಟಿ ಮತ್ತು ಸನ್ನಿಧಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!