spot_img
Friday, November 13, 2026
spot_img

ಸುಜ್ಞಾನ ಎಜುಕೇಶನ್ ಟ್ರಸ್ಟ್ ಕುಂದಾಪುರ: ಸ್ವಾತಂತ್ರ್ಯೋತ್ಸವದ ಪ್ರಯುಕ್ತ ‘ಸುನಾದ ಸಂಗಮ’

ಕುಂದಾಪುರ: ಆಗಸ್ಟ್ 15 ಶನಿವಾರ ೮೦ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯ ಅಂಗವಾಗಿ, ಸುಜ್ಞಾನ ಎಜುಕೇಶನ್ ಟ್ರಸ್ಟ್, ಕುಂದಾಪುರದ ವತಿಯಿಂದ ಆಯೋಜಿಸಿರುವ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳ ಮಾಜಿ ಕಾನೂನು ಸಲಹೆಗಾರರು ಹಾಗೂ ಹಿರಿಯ ವಕೀಲರಾದ ಕೆ. ದಿವಾಕರ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಧ್ವಜಾರೋಹಣ ನೆರವೇರಿಸಲಿದ್ದಾರೆ.

ಧ್ವಜಾರೋಹಣದ ನಂತರ ವಿದ್ಯಾರ್ಥಿಗಳಿಗಾಗಿ “ಸುನಾದ ಸಂಗಮ” ದೇಶಭಕ್ತಿ ಗೀತೆಗಳ ಗಾಯನ ಹಾಗೂ ಸಂಗೀತ ಕಾರ್ಯಕ್ರಮವನ್ನು ಖ್ಯಾತ ಗಾಯಕ ಜಗದೀಶ್ ಪುತ್ತೂರು ಮತ್ತು ತಂಡದವರು ನಡೆಸಿಕೊಡಲಿದ್ದಾರೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!