spot_img
Saturday, August 15, 2026
spot_img

ಮೊಗವೀರ ಯುವ ಸಂಘಟನೆ ಹಾಲಾಡಿ ಶಂಕರನಾರಾಯಣ ಘಟಕ: ವಾಗ್ಜ್ಯೋತಿ ಸ್ವಾತಂತ್ರ್ಯೋತ್ಸವ, ಯೋಧರಿಗೆ ಸನ್ಮಾನ

ಕುಂದಾಪುರ: ಮೊಗವೀರ ಯುವ ಸಂಘಟನೆ (ರಿ) ಉಡುಪಿ ಜಿಲ್ಲೆ ಹಾಲಾಡಿ ಶಂಕರನಾರಾಯಣ ಘಟಕ, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ) ಅಂಬಲಪಾಡಿ, ಉಡುಪಿ ಇವರ ಆಶ್ರಯದಲ್ಲಿ ಮೂಡುಬಗೆ ವಾಗ್ಜ್ಯೋತಿ ಶ್ರವಣ ದೋಷವುಳ್ಳ ಮಕ್ಕಳ ವಸತಿ ಶಾಲೆ ಮೂಡುಬಗೆ ಅಂಪಾರು ಇಲ್ಲಿ 80ನೇ ಸ್ವಾತಂತ್ರ್ಯೋತ್ಸವದ ದಿನಾಚರಣೆಯನ್ನು ಶಾಲಾ ಮಕ್ಕಳ ಜೊತೆಗೆ ಆಚರಿಸಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಯೋಧರಿಗೊಂದು ಸನ್ಮಾನ ಕಾರ್ಯಕ್ರಮದ ಅಡಿಯಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಲ್ಯಾನ್ಸ್ ನಾಯಕ್ ಉಮೇಶ್ ಇವರನ್ನು ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಘಟಕದ ಅಧ್ಯಕ್ಷರಾದ ಶರತ್ ಸೌಡ, ನಿಕಟಪೂರ್ವ ಅಧ್ಯಕ್ಷರಾದ ರಾಘವೇಂದ್ರ ಶಂಕರನಾರಾಯಣ, ಕಾರ್ಯದರ್ಶಿ ರಂಜಿತ್ ಬೈಲೂರು, ಸತೀಶ್ ನಾಯ್ಕ್ ಕೋಟೇಶ್ವರ, ಶಾಲಾ ಮುಖ್ಯೋಪಾಧ್ಯಾಯರಾದ ರವೀಂದ್ರ ದೇವಾಡಿಗ, ರಂಜಿತ್ ಸೌಡ, ನರಸಿಂಹ ಕೊಂಡಳ್ಳಿ, ಗಣೇಶ್ ನೆಲ್ಲಿಕಟ್ಟೆ, ಸಂದೀಪ ಮರ್ಜಿ, ಸುರೇಶ್ ಮೂಡುಬಗೆ, ವನಜ ಮೊಗವೀರ ಅಂಪಾರು, ನಂದಿನಿ ಅಂಪಾರು, ನೇತ್ರಾವತಿ ಮತ್ತು ಶಾಲಾ ಶಿಕ್ಷಕ ವರ್ಗದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!