spot_img
Saturday, August 22, 2026
spot_img

ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ

ಮಂಗಳೂರು: ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಲಿ., ಉಪ್ಪುಂದ 2025-26ನೇ ಸಾಲಿನ ಸಂಘದ ಸಾಧನೆಗೆ ಅಪೆಕ್ಟ್ ಬ್ಯಾಂಕ್ ಪ್ರಶಸಿ ಲಭಿಸಿದೆ.

ಆ.22ರಂದು ಮಂಗಳೂರಿನಲ್ಲಿ ನಡೆದ ದ,ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು  ಖಂಬದಕೋಣೆ ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಪ್ರಕಾಶ್ಚಂದ್ರ ಶೆಟ್ಟಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ವಿಷ್ಣು ಪೈ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಮಂಜು ದೇವಾಡಿಗ, ನಿರ್ದೇಶಕ ಮೋಹನ ಪೂಜಾರಿ ಉಪಸ್ಥಿತರಿದ್ದರು.

 

 

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!