spot_img
Saturday, August 22, 2026
spot_img

ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ಪ್ರದಾನ

ಮಂಗಳೂರು: ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ೨೦೨೪-೨೫ನೇ ಸಾಲಿನ ಗಣನೀಯ ಸೇವೆಯನ್ನು ಗುರುತಿಸಿ ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಆ.೨೨ರಂದು ಮಂಗಳೂರಿನಲ್ಲಿ ನಡೆದ ದ,ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ೨೦೨೫-೨೬ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಬೆಳ್ವೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಎಸ್.ಜಯರಾಮ ಶೆಟ್ಟಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೀರ್ತಿ ಕುಮಾರ್ ಶೆಟ್ಟಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!