spot_img
Saturday, August 22, 2026
spot_img

ಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರು: ಕುಂದಾಪುರ ತಾಲೂಕುಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘ ನಿ., ಇದರ 2025-26ನೇ ಸಾಲಿನ ಉತ್ತಮ ಸಾಧನೆಗೆ ಜಿಲ್ಲಾ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ.

ಆ.22ರಂದು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2025-26ನೇ ಸಾಲಿನ 112ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕಾವ್ರಾಡಿ ಸಹಕಾರಿ ವ್ಯವಸಾಯಿಕ ಸಂಘದ ಅಧ್ಯಕ್ಷರಾದ ಸದಾನಂದ ಬಳ್ಕೂರು ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಜಯರಾಮ ಹೆಗ್ಡೆ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!