spot_img
Saturday, August 22, 2026
spot_img

ಕುಂದಾಪುರ ವ್ಯವಸಾಯಿಕ ಸೇವಾ ಸಹಕಾರಿ ಸಂಘಕ್ಕೆ ಜಿಲ್ಲಾ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ

ಮಂಗಳೂರು: ಕುಂದಾಪುರ ವ್ಯವಸಾಯಿಕ ಸೇವಾ ಸಂಘ ನಿ., ಇದರ 2025-26ನೇ ಸಾಲಿನ ಉತ್ತಮ ಸಾಧನೆಗೆ ಜಿಲ್ಲಾ ಬ್ಯಾಂಕ್ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ.

ಆ.22ರಂದು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2025-26ನೇ ಸಾಲಿನ 112ನೇ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ದ.ಕ ಜಿಲ್ಲಾ ಕೇಂದ್ರ ಬ್ಯಾಂಕ್ ಅಧ್ಯಕ್ಷರಾದ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರು ಕುಂದಾಪುರ ವ್ಯವಸಾಯಿಕ ಸೇವಾ ಸಂಘದ ಅಧ್ಯಕ್ಷರಾದ ಕೃಷ್ಣಮೂರ್ತಿ ಹಾಗೂ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಂತೋಷ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಉಪಾಧ್ಯಕ್ಷರು, ನಿರ್ದೇಶಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!