spot_img
Sunday, August 23, 2026
spot_img

ಚೆಸ್ ಪಂದ್ಯಾಟ :  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ವಿದ್ಯೋದಯ ಪದವಿ ಪೂರ್ವ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬಾಲಕ- ಬಾಲಕಿಯರ ಚೆಸ್ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರಾವ್ಯ ಎ. ಪಿ   ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
 ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ – ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!