spot_img
Monday, August 24, 2026
spot_img

ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಸಾಧನಾ ಪ್ರಶಸ್ತಿ

ಕುಂದಾಪುರ: ಶ್ರೀ ಮಲ್ಲಿಕಾರ್ಜುನ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ) ಶಿರೂರು ಗೆ 2025-26 ನೇ ಸಾಲಿನ ಸರ್ವತೋಮುಖ ಅಭಿವೃದ್ಧಿಗಾಗಿ ದ. ಕ. ಜೀ. ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ನೀಡುವ ಸಾಧನಾ ಪ್ರಶಸ್ತಿ ಲಭಿಸಿದೆ. ಮಂಗಳುರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ರವರ ನೇತೃತ್ವದಲ್ಲಿ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ನಾಯ್ಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರಸಿಂಹ ನಾಯ್ಕ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಉಡುಪಿ ಜಿಲ್ಲೆಯ ಗ್ರಾಮಾಂತರ ಪ್ರದೇಶದಲ್ಲಿ ೩ ಶಾಖೆಗಳನ್ನು ಹೊಂದಿ ಅತಿ ಕಡಿಮೆ ಅವಧಿಯಲ್ಲಿ ಸ್ವಂತ ಕೇಂದ್ರ ಹಾಗೂ ಶಾಖಾ ಕಛೇರಿ ಹೋದಿದ್ದು, 2025-26ನೇ ಸಾಲಿನಲ್ಲಿ ಸಂಘವು ೨೫೨ ಕೋಟಿ ರೂ ಗಳ ಅಧಿಕ ವ್ವವಹಾರ ನೆಡೆಸಿದೆ. ಸಂಘದ ನಿರ್ದೇಶಕ  ಜಯಪ್ರಕಾಶ ಯಡ್ತಾಡಿ ಮತ್ತು ಸಿಬ್ಬಂದಿ ಕೃಷ್ಣ ನಾಯ್ಕ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!