spot_img
Friday, August 28, 2026
spot_img

ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಕಲ್ಯಾಣಪುರ ಶಾಖೆ ವತಿಯಿಂದ ಸ್ವರ್ಗಶ್ರಮ ಆಶ್ರಮವಾಸಿಗಳಿಗೆ ಬೆಡ್‌ಶೀಟ್ ಮತ್ತು ಕಿಟ್ ವಿತರಣೆ

ಕುಂದಾಪುರ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ, ಕಾರವಾರ ಇದರ ಕಲ್ಯಾಣಪುರ ಶಾಖೆ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸ್ವರ್ಗಶ್ರಮ ಆಶ್ರಮವಾಸಿಗಳಿಗೆ ಬೆಡ್‌ಶೀಟ್ ಮತ್ತು ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ಸೆಕ್ರೆಡ್ ಹಾರ್ಟ್ ಚರ್ಚ್ ಕೊಳಲಗಿರಿ ಇದರ ಧರ್ಮಗುರುಗಾಳಾದ ಜೋಸೆಫ್ ಮಚಾರ್ಡೊ, ವಕೀಲರಾದ ನೆಯ್ಲ್ ಬ್ರೈನ್ ಪಿರೇರಾ, ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿ ಕಾರಾವರ ಭಟ್ಕಳ ಇದರ ಅಭಿವೃದ್ಧಿ ವ್ಯವಸ್ಥಾಪಕರಾದ ರೋಹಿತ್, ಕಲ್ಯಾಣಪುರ ವ್ಯವಸ್ಥಾಪಕರಾದ ಮಂಜುನಾಥ, ಬ್ರಹ್ಮಾವರ ಶಾಖಾ ವ್ಯವಸ್ಥಾಪಕರಾದ ಗಣೇಶ, ಶಾಖಾ ಸಿಬ್ಬಂದಿಗಳಾದ ಸಂದೀಪ್, ಕಾರ್ತಿಕ್, ಶ್ರೀನಿಧಿ, ರಾಘವೇಂದ್ರ ಉಪಸ್ಥಿತರಿದ್ದರು.
ದೀಕ್ಷಿತ್ ಕಾರ್ಯಕ್ರಮ ನಿರ್ವಹಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!