spot_img
Friday, August 28, 2026
spot_img

ಕೆಪಿಸಿಸಿ ಸಂಯೋಜಕರಾಗಿ ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ ನೇಮಕ :

ಕುಂದಾಪುರ :ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸಂಯೋಜಕರಾಗಿ ಹೆಚ್. ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿಯವರನ್ನು ನೇಮಿಸಿ ಕೆಪಿಸಿಸಿ ಅಧ್ಯಕ್ಷ  ಬಿ.ಕೆ . ಹರಿಪ್ರಸಾದ್ ಆದೇಶಿಸಿದ್ದಾರೆ .

ಕಾಪು ಉತ್ತರ ಬ್ಲಾಕ್ ಕಾಂಗ್ರೆಸ್ ಸಮಿತಿ ಜವಾಬ್ದಾರಿ ನೀಡಲಾಗಿದೆ .

ಹರಿಪ್ರಸಾದ ಶೆಟ್ಟಿ ಕಾನ್ಮಕ್ಕಿ ಯವರು ಈ ಹಿಂದೆ ಕುಂದಾಪುರ ವಿಧಾನಸಭಾ ಕ್ಷೇತ್ರದ ಎನ್ಎಸ್ ಯು ಐ ಅಧ್ಯಕ್ಷರಾಗಿ , ಮಂಗಳೂರು ವಿ.ವಿ. ಸರ್ವ ಕಾಲೇಜು ವಿದ್ಯಾರ್ಥಿ ಸಂಘದ ಉಪಾದ್ಯಕ್ಷರಾಗಿ , ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ ಅಧ್ಯಕ್ಷರಾಗಿ , ಕುಂದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು . ಪ್ರಸ್ತುತ ಕುಂದಾಪುರ ತಾಲೂಕು ಗ್ಯಾರಂಟಿ ಅನುಷ್ಟಾನ ಸಮಿತಿ ಮತ್ತು ಟಿಎಪಿಸಿಎಂಎಸ್ ಲಿ . ಅಧ್ಯಕ್ಷರಾಗಿದ್ದಾರೆ .

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!