spot_img
Saturday, August 29, 2026
spot_img

ಕೋಟೇಶ್ವರ: ಚಿರಂತನ ಶಿಕ್ಷಣ ಸಂಸ್ಥೆಯ ವತಿಯಿಂದ ಉಪನ್ಯಾಸ ಕಾರ್ಯಕ್ರಮ

ಆಗಸ್ಟ್ 27: ಕೋಟೇಶ್ವರದ ಚಿರಂತನ ಶಿಕ್ಷಣ ಸಂಸ್ಥೆಗಳ ಪ್ರೀಮ್‌ರೋಸ್ ಫೌಂಡೇಶನ್ ಸ್ಕೂಲ್ ಹಾಗೂ ಪ್ರೇರಣಾ ಶಿಕ್ಷಕರ ಶಿಕ್ಷಣ ಸಂಸ್ಥೆಯ ವತಿಯಿಂದ ವಿದ್ಯಾರ್ಥಿ ಶಿಕ್ಷಕರಿಗಾಗಿ “Raising Future Ready Teachers” ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ INSA UKನ Head of Academic Excellence ಹಾಗೂPrep & Master ಸಂಸ್ಥೆಯ ಸಂಸ್ಥಾಪಕರು ಹಾಗೂ ನಿರ್ದೇಶಕರಾದ ವಿಜಯಕುಮಾರ್ ಪಿ. ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ, ಬದಲಾಗುತ್ತಿರುವ ಶಿಕ್ಷಣ ಕ್ಷೇತ್ರಕ್ಕೆ ಅನುಗುಣವಾಗಿ ಶಿಕ್ಷಕರು ತಮ್ಮ ಜ್ಞಾನ, ಕೌಶಲ್ಯ ಹಾಗೂ ಬೋಧನಾ ವಿಧಾನಗಳನ್ನು ನಿರಂತರವಾಗಿ ಅಭಿವೃದ್ಧಿಪಡಿಸಿಕೊಳ್ಳುವ ಅಗತ್ಯವನ್ನು ತಿಳಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ನಿರ್ದೇಶಕಿ ಡಾ. ಚಿಂತನಾ ರಾಜೇಶ್, ಪ್ರಾಂಶುಪಾಲೆ ವಿನುತಾ ಬಿ. ಶೆಟ್ಟಿ ಉಪಸ್ಥಿತರಿದ್ದರು.
ಅಕಾಡೆಮಿಕ್ ಲೀಡ್ ವಿಲ್ಮಾ ಡಿ ಸಿಲ್ವಾ ಕಾರ್ಯಕ್ರಮವನ್ನು ನಿರೂಪಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!