spot_img
Wednesday, September 2, 2026
spot_img

ಕೋಟ ಸುಜಯೀಂದ್ರ ಹಂದೆಯವರಿಗೆ ಆದರ್ಶ ಶಿಕ್ಷಕ ಪ್ರಶಸ್ತಿ

ಕೋಟ : ಉಡುಪಿ ಆದರ್ಶ ಚಾರಿಟೇಬಲ್ ಟ್ರಸ್ಟ್, ಆದರ್ಶ ಸಮೂಹ ಸಂಸ್ಥೆಗಳು, ಆದರ್ಶ ಆಸ್ಪತ್ರೆ ಮತ್ತು ಉಡುಪಿ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಡಾ| ಎಸ್.ರಾಧಾಕೃಷ್ಣನ್ ಜನ್ಮ ಜಯಂತಿ ಅಂಗವಾಗಿ ನೀಡುವ ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕ ಕೋಟ ಸುಜಯೀಂದ್ರ ಹಂದೆ ಭಾಜನರಾಗಿದ್ದಾರೆ.

ಕಲೆ, ಶಿಕ್ಷಣ, ಸಾಹಿತ್ಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ಹಂದೆಯವರು ಕಳೆದ 29 ವರ್ಷಗಳಿಂದ ಕನ್ನಡ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಸೆಪ್ಟೆಂಬರ್ 6 ರಂದು ಉಡುಪಿ ಅಲೆವೂರಿನ ಆದರ್ಶ ಸಮೂಹ ವಿದ್ಯಾ ಸಂಸ್ಥೆಗಳ ಸಂಕೀರ್ಣದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!