spot_img
Monday, September 7, 2026
spot_img

ವಂಡ್ಸೆ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಬೀಳ್ಕೊಡುಗೆ

ವಂಡ್ಸೆ ವಲಯದ ಅಂಗನವಾಡಿ ಕಾರ್ಯಕರ್ತೆ ಸಹಾಯಕಿಯರ ವತಿಯಿಂದ ಇತ್ತೀಚೆಗೆ ನಿವೃತ್ತರಾದ ವಂಡ್ಸೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮೂಕಾಂಬು ಹಾಗೂ ಸಿಂಗಾರಿ ಇವರಿಗೆ ಬೀಳ್ಕೋಡುಗೆ ಕಾರ್ಯಕ್ರಮ ನಡೆಯಿತು.

ವಂಡ್ಸೆ ನಿರಾಮಯ ಸೊಸೈಟಿ ಅಧ್ಯಕ್ಷರಾದ ಉದಯಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸೀತಾರಾಮ ಶೆಟ್ಟಿ ನೆಂಪು ಕರ್ಕುಂಜೆ ಕಾರ್ಯಕ್ರಮ ಉದ್ಘಾಟಿಸಿದರು. ಸಂತೋಷ್ ಕುಮಾರ ಶೆಟ್ಟಿ ನೆಂಪು-ಕರ್ಕುಂಜೆ, ವಂಡ್ಸೆ ಸ.ಮಾ.ಹಿ.ಪ್ರಾ.ಶಾಲೆ ಶಿಕ್ಷಕರಾದ ಸದಾಶಿವ, ಆರೋಗ್ಯ ಸಂರಕ್ಷಾಧಿಕಾರಿ ಶ್ರುತಿ, ವಲಯ ಮೇಲ್ವಿಚಾರಕಿ ಭಾಗ್ಯವತಿ, ಬಾಲವಿಕಾಸ ಸಮಿತಿ ಸದಸ್ಯೆ ಜುಲೇಕಾಬಿ, ಶಶಿಧರ, ವಿಜಯ, ಮೊನಿಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!