spot_img
Monday, September 7, 2026
spot_img

ವಾಲಿಬಾಲ್ ಪಂದ್ಯಾಟದಲ್ಲಿ ಸೆಳ್ಕೊಡು ಶಾಲೆ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಸೆ.7 ಸೋಮವಾರ ನಡೆದ ಬೈಂದೂರು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೆಳ್ಕೊಡು ಇಲ್ಲಿನ 14ರ ವಯೋಮಾನದ ಹುಡುಗಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟದ ತಂಡದೊಂದಿಗೆ ಆಡುವ ಅವಕಾಶವನ್ನು ಪಡೆದುಕೊಂಡಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!