spot_img
Thursday, September 10, 2026
spot_img

ಪ್ರಬಂಧ ಸ್ಪರ್ಧೆ – ಪ್ರಥಮ

ಕುಂದ ಕನ್ನಡ ಭಾಷಾಭಿವೃದ್ಧಿ ವೇದಿಕೆಯವರು ಆಯೋಜಿಸಿದ “ಹೋರಿಕಣ್ಣ್ ಹೋಳಿ ಮ್ಯಾಲೆ” ಕುಂದಾಪುರ ಕನ್ನಡ
ಪ್ರಬಂಧ ಸ್ಪರ್ಧೆಯಲ್ಲಿ ಕುಂದಾಪುರ ಎಜ್ಯುಕೇಶನ್‍ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್‍. ಎಮ್‍. ಮತ್ತು ವಿ. ಕೆ.
ಆರ್. ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಪ್ರಾಂಜಲ್ ಎಸ್. ಮೊಗವೀರ ಪ್ರಥಮ ಸ್ಥಾನ
ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.

ವಿದ್ಯಾರ್ಥಿನಿಯ ಸಾಧನೆಗೆ ಶಾಲೆಯ ಅಧ್ಯಕ್ಷರು, ಆಡಳಿತ ಮಂಡಳಿಯ ಸದಸ್ಯರು, ಉಪಪ್ರಾಂಶುಪಾಲರು, ಶಿಕ್ಷಕ ವೃಂದ
ಹಾಗೂ ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!