spot_img
Thursday, September 10, 2026
spot_img

ಕರಾಟೆಯಲ್ಲಿ ವಿಜಯದ ಹೆಜ್ಜೆ: ರಾಜ್ಯಮಟ್ಟಕ್ಕೆ ಎಚ್ ಎಮ್ ಎಮ್ ಹಾಗೂ ವಿ ಕೆ ಆರ್ ಶಾಲೆಗಳ ವಿದ್ಯಾರ್ಥಿಗಳು!

ಉಡುಪಿ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ರಿಯೇಟಿವ್ ಗ್ಲೋಬಲ್ ಸ್ಕೂಲ್ ಕಾರ್ಕಳ ಇವರ ಜಂಟಿ
ಆಶ್ರಯದಲ್ಲಿ ನಡೆದ 14ಮತ್ತು 17ರ ವಯೋಮಿತಿಯ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ
ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಹಾಗೂ ವಿ ಕೆ ಆರ್ ಶಾಲೆಗಳ 6 ವಿದ್ಯಾರ್ಥಿಗಳು
ಗಮನಾರ್ಹ ಸಾಧನೆ ಮಾಡಿದ್ದಾರೆ.

ಸ್ಪರ್ಧೆಯಲ್ಲಿ ಅಥರ್ವ, ಅರ್ನಾನ್, ಆರ್ಯನ್ ಪೂಜಾರಿ, ಆರಾಧ್ಯ ಎನ್., ಅದಿತಿ ಪೂಜಾರಿ ಹಾಗೂ ಧನ್ವಿತ್ ಅವರು
ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!