spot_img
Friday, September 11, 2026
spot_img

ವಿಶ್ವ ವಿನಾಯಕ ಸಿಬಿಎಸ್‌ಇ ಸ್ಕೂಲ್: ತಾಲೂಕು ಮಟ್ಟದ ಸಾಧನೆ

 

ತೆಕ್ಕಟ್ಟೆ ಸೆಪ್ಟೆಂಬರ್ 9: ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಹಾಗೂ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ, ಹಟ್ಟಿಯಂಗಡಿಯವರು ಗಣೇಶ ಚತುರ್ಥಿಯ ಅಂಗವಾಗಿ ನಡೆಸಿದ ತಾಲೂಕು ಮಟ್ಟದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಶ್ವ ವಿನಾಯಕ ಸಿ.ಬಿ.ಎಸ್.ಇ ಸ್ಕೂಲ್‌ನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಒಟ್ಟು 9 ಬಹುಮಾನಗಳನ್ನು ಪಡೆದು ಶಾಲೆಗೆ ಕೀರ್ತಿಯನ್ನು ತಂದಿರುತ್ತಾರೆ. ವಿಜೇತ ವಿದ್ಯಾರ್ಥಿಗಳ ವಿವರ :  ಇಂಗ್ಲೀಷ್ ಭಾಷಣ – ಸ್ಪರ್ಶ, ಪ್ರಥಮ, ಹಿಂದಿ ಭಾಷಣ – ತೃಪ್ತಿ ಶೆಟ್ಟಿ, ದ್ವಿತೀಯ, ಹಿಂದಿ ಭಾಷಣ – ಡಿ. ಸಾನ್ವಿ – ತೃತೀಯ, ದೇಶ ಭಕ್ತಿ ಗೀತೆ – ಸುಮೇಧ ತುಂಗಾ, ದ್ವಿತೀಯ, ಪ್ರತ್ಯುಶ್ – ರೋಪ್ ಸ್ಕಿಪ್ಪಿಂಗ್ – ಪ್ರಥಮ, ಸುಡೊಕೊ – ವನ್ಮಯಿ ದ್ವಿತೀಯ, ಯೋಗ – ಅಕ್ಷತ ಪೈ – ಪ್ರಥಮ, ಗೂಡು ದೀಪ ಧ್ಯಾನ್ -ತೃತೀಯ, ರೂಬಿಕ್ಸ್ ಕ್ಯೂಬ್ – ಪ್ರಜ್ವಲ್ – ತೃತೀಯ ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಆಡಳಿತ ನಿರ್ದೇಶಕ ಹರೀಶ್ ಮರವಂತೆ, ಶಾಲಾ
ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ಅಭಿನಂದಿಸಿದರು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಶಾಲಾ ಸಿಬ್ಬಂದಿಯವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!