spot_img
Saturday, September 19, 2026
spot_img

ಗುಲ್ವಾಡಿ:ಅಂಗನವಾಡಿ ಪುಟಾಣಿಗಳಿಗೆ ಸಮವಸ್ತ್ರ, ಬ್ಯಾಗ್ ವಿತರಣೆ

ಕುಂದಾಪುರ: ಹ್ಯಾಂಡ್ಸ್ 4 ಸೊಸೈಟಿ ಬೆಂಗಳೂರು ಇವರು ಗುಲ್ವಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ 116 ಅಂಗನವಾಡಿ ಪುಟಾಣಿಗಳಿಗೆ ಸಮವಸ್ತ್ರ ಹಾಗೂ ಬ್ಯಾಗ್ ವಿತರಣಾ ಕಾರ್ಯಕ್ರಮ ಮೂಕಾಂಬಿಕಾ ಪ್ರೌಢಶಾಲೆ ಮಾವಿನಕಟ್ಟೆಯಲ್ಲಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹ್ಯಾಂಡ್ಸ್ 4 ಸೊಸೈಟಿಯ ಸ್ಥಾಪಕರಾದ ಆಯುಷ್ ಬೀಮ ಸಾರಿಯಾವರು ವಹಿಸಿದ್ದರು. ಹ್ಯಾಂಡ್ಸ್ 4 ಸೊಸೈಟಿಯ ಸದಸ್ಯರಾದ ರಮೇಶ ಶೆಟ್ಟಿ, ಜಿ.ವಿವೇಕ್, ವಿನಯ, ಆದರ್ಶ ಜೆ.ಶೆಟ್ಟಿ, ಗೌತಮ ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯರಾದ ಬೇಬಿ, ಮನೋಹರ, ದೈಹಿಕ ಶಿಕ್ಷಣ ಶಿಕ್ಷಕರಾದ ರವಿಶಂಕರ, ಅಂಗನವಾಡಿ ಮೇಲ್ವಿಚಾರಕಿ ಭಾಗ್ಯವತಿ, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪೋಷಕರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!