spot_img
Saturday, September 19, 2026
spot_img

ವಂಡ್ಸೆ ಬಾಲಪ್ರತಿಭೆಗಳಿಗೆ ಗಣೇಶೋತ್ಸವದ ಗೌರವಾರ್ಪಣೆ

ವಂಡ್ಸೆ : ವಂಡ್ಸೆ ಸಾರ್ವಜನಿಕ ಗಣೇಶೋತ್ಸವದಲ್ಲಿ ಯಕ್ಷ ನೃತ್ಯ ಪ್ರದರ್ಶಿಸಿದ ಸ್ಥಳೀಯ ಬಾಲ ಪ್ರತಿಭೆಗಳಾದ ದೀಪ್ತಾ ದಿನೇಶ ಕುಂದರ್, ಆಯುಷಿ ದಿವಾಕರ ವಂಡ್ಸೆ, ರಿಧಿ ಕೃಷ್ಣ ಪೂಜಾರಿ, ಅರುಷ್ ಸುಧೀಂದ್ರ ಆಚಾರ್ಯ, ಧೃತಿ ಗಾಣಿಗ ಹರವರಿ, ಅಥರ್ವ ಮನೋಜ ಆಚಾರ್ಯ ಅವರನ್ನು ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಸಮಿತಿ ಅಧ್ಯಕ್ಷರಾದ ಆನಂದ ನಾಯ್ಕ್ ನ್ಯಾಗಳಮನೆ, ಗೌರವಾಧ್ಯಕ್ಷರಾದ ವೆಂಕಟೇಶ ಶೆಟ್ಟಿ ಅಬ್ಬಿ, ಮಾಜಿ ಅಧ್ಯಕ್ಷರುಗಳಾದ ಉದಯ ಕುಮಾರ್ ಶೆಟ್ಟಿ, ಸಂಜೀವ ಪೂಜಾರಿ ವಂಡ್ಸೆ, ಉದಯ ಕೆ.ನಾಯ್ಕ್, ಕಾರ್ಯದರ್ಶಿ ವಿಠಲ ಆಚಾರ್ಯ, ಮಣಿಕಂಠ ಪೂಜಾರಿ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!