spot_img
Tuesday, September 22, 2026
spot_img

ಕ್ರೀಡಾ ಕ್ಷೇತ್ರದಲ್ಲಿ ನಿರಂತರವಾಗಿ ಸಾಧನೆಯ ಹೆಜ್ಜೆ ಗುರುತು ಮೂಡಿಸುತ್ತಿರುವ  ಶ್ರೀ ವೆಂಕಟರಮಣ ಕಾಲೇಜಿಗೆ ಉಡುಪಿ ಜಿಲ್ಲಾ ಮಟ್ಟದ ಥ್ರೋಬಾಲ್‌ನಲ್ಲಿ ದ್ವಿತೀಯ ಸ್ಥಾನ. ಮೂವರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ    ಆನಂದ ತೀರ್ಥ ಪದವಿ ಪೂರ್ವ ಕಾಲೇಜು, ಪಾಜಕ ಇವರ ಆಶ್ರಯದಲ್ಲಿ ನಡೆದ  ಉಡುಪಿ ಜಿಲ್ಲಾ ಮಟ್ಟದ  ಬಾಲಕ – ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ  ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡವು ಥ್ರೋ ಬಾಲ್ ಕಣದಲ್ಲಿ ಛಾಪು  ಮೂಡಿಸಿ ರನ್ನರ್ ಅಪ್ ಗೌರವಕ್ಕೆ ಪಾತ್ರವಾಗಿದೆ.
 ವಿದ್ಯಾರ್ಥಿಗಳಾದ ಪ್ರೀತಿ, ಸಾಕ್ಷಿ, ಶಿವಮಣಿ  ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
 ವಿದ್ಯಾರ್ಥಿಗಳಿಗೆ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ರಾಘವೇಂದ್ರ ಗಾಣಿಗ  ತರಬೇತಿ ನೀಡಿದ್ದಾರೆ.
 ಜಿಲ್ಲಾ ಮಟ್ಟದಲ್ಲಿ ಸಾಧನೆಗೈದ ವಿದ್ಯಾರ್ಥಿನಿಯರಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ  – ಬೋಧಕೇತರ ಸಿಬ್ಬಂದಿ  ಸಾಧನೆಯನ್ನು ಪ್ರಶಂಸಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!