spot_img
Sunday, September 27, 2026
spot_img

ಸ್ಥಳೀಯಾಡಳಿತದ ಮುಂಚೂಣಿ ನಾಯಕ ಉದಯ್ ಕುಮಾರ್ ಶೆಟ್ಟಿ ವಂಡ್ಸೆ ಬಿಜೆಪಿ ಸೇರ್ಪಡೆ

ಕುಂದಾಪುರ :ವಂಡ್ಲೆ ಭಾಗದ ಪ್ರಭಲ ಕಾಂಗ್ರೆಸ್‌ ನಾಯಕರು,  ಹಾಗೂ ನಾಲ್ಕು ಭಾರಿ ವಂಡ್ಸೆ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ, ಪ್ರಸ್ತುತ ನಿರಾಮಯ ಸೊಸೈಟಿ ಅಧ್ಯಕ್ಷರಾಗಿರುವ ಉದಯ್ ಕುಮಾರ್ ಶೆಟ್ಟಿ ಯವರು ಶನಿವಾರ ಸಂಸದರಾದ ಬಿ.ವೈ ರಾಘವೇಂದ್ರ ರವರು ಹಾಗೂ ಶಾಸಕರಾದ ಗುರುರಾಜ್ ಗಂಟೆಹೊಳೆ ಯವರ ನೇತೃತ್ವದಲ್ಲಿ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಚಿತ್ತೂರು ಶ್ರೀನಿವಾಸ ಕನ್ವನ್ಶನ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರಿಗೆ ಸಂಸದರು ಹಾಗೂ ಶಾಸಕರು ಪಕ್ಷದ ಧ್ವಜ ನೀಡುವುದರ ಮೂಲಕ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷರಾದ ಅನಿತಾ ಆರ್. ಕೆ, ಬಿಜೆಪಿ ಪ್ರಮುಖರಾದ ಡಾ. ಅತುಲ್ ಕುಮಾರ್ ಶೆಟ್ಟಿ,ಪ್ರಿಯದರ್ಶಿನಿ ದೇವಾಡಿಗ,  ಶಿವರಾಮ್ ಶೆಟ್ಟಿ, ದೀಪಕ್ ಶೆಟ್ಟಿ ವಂಡ್ಸೆ, ನಿರ್ಮಲ ಶೆಟ್ಟಿ ವಂಡ್ಸೆ, ರವಿ ಶೆಟ್ಟಿ, ಚಿತ್ತೂರು, ವೆಂಕಟೇಶ್ ಕಿಣಿ ಮೊದಲಾದವರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!