spot_img
Thursday, October 1, 2026
spot_img

ಜಾದೂಗಾರ್ ಪ್ರಕಾಶ್ ಹೆಮ್ಮಾಡಿಯವರಿಗೆ ಮಲೇಷ್ಯಾದಲ್ಲಿ ಪ್ರಶಸ್ತಿ ಪ್ರದಾನ

ಕುಂದಾಪುರ: ಜಾದೂ ಕ್ಷೇತ್ರದಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವ ಪ್ರಸಿದ್ಧ ಜಾದೂಗಾರ್ ಪ್ರಕಾಶ್ ಹೆಮ್ಮಾಡಿ ಅವರಿಗೆ ಕನ್ನಡ ಪ್ರಭ-ಏಷ್ಯಾನೆಟ್ ಸುವರ್ಣ ನ್ಯೂಸ್ 2026ರ ಸೆಪ್ಟೆಂಬರ್ 30ರಂದು ಮಲೇಷ್ಯಾದಲ್ಲಿ ಆಯೋಜಿಸಲಾಗಿರುವ Far East Asia Leadership Summit-2026 ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಪ್ರಕಾಶ ಹೆಮ್ಮಾಡಿ ಹಾಗೂ ಅವರ ಪತ್ನಿ ನೇತ್ರಾವತಿ ಪ್ರಶಸ್ತಿ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಮುಖ್ಯಸ್ಥರು, ಅತಿಥಿ ಗಣ್ಯರು ಉಪಸ್ಥಿತರಿದ್ದರು.

ಪ್ರಶಸ್ತಿ ಪ್ರದಾನದ ಬಳಿಕ ಪ್ರಕಾಶ್ ಹೆಮ್ಮಾಡಿ ಅವರಿಂದ ಜಾದೂ ಪ್ರದರ್ಶನ ನಡೆಯಿತು.

ಕುಂದಾಪುರ ತಾಲೂಕಿನ ಹೆಮ್ಮಾಡಿಯವರಾದ ಪ್ರಕಾಶ್ ಹೆಮ್ಮಾಡಿಯವರು ಅಂತರಾಷ್ಟ್ರೀಯ ಮಟ್ಟದಲ್ಲಿ ಜಾದೂ ಮೂಲಕ ಪ್ರಸಿದ್ದಿ ಪಡೆದಿದ್ದಾರೆ. ಈ ತನಕ 4000 ಕ್ಕೂ ಹೆಚ್ಚು ಮ್ಯಾಜಿಕ್ ಶೋ ನೀಡಿ ಖ್ಯಾತರಾಗಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!