spot_img
Saturday, October 10, 2026
spot_img

ಆಶೀರ್ವಾದ್ ಫ್ರೆಂಡ್ಸ್ ವತಿಯಿಂದ ಪವರ್ ಮ್ಯಾನ್ ಸಚಿನ್ ಅವರಿಗೆ ಸನ್ಮಾನ

ಕುಂದಾಪುರ: ಕಳೆದ 10ವರ್ಷಗಳಿಂದ ಮೆಸ್ಕಾಂನ ತಲ್ಲೂರು ಉಪ ವಿಭಾಗದ ವಂಡ್ಸೆ ಶಾಖೆಯಲ್ಲಿ ಪವರ್ ಮ್ಯಾನ್ ಆಗಿ ಅತ್ಯುತ್ತಮ ಸೇವೆ ಸಲ್ಲಿಸಿ ಸವದತ್ತಿ ಶಾಖೆಯ ಹೆಸ್ಕಾಂ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಸಚಿನ ಶಿವಾನಂದ ಹಂಚಿನಾಳಮಠ ಇವರನ್ನು ಆಶೀರ್ವಾದ್ ಫ್ರೆಂಡ್ಸ್ ಅಬ್ಬಿ ಹರವರಿ ಇವರ ವತಿಯಿಂದ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಆಶೀರ್ವಾದ್ ಫ್ರೆಂಡ್ಸ್‌ನ ಅಧ್ಯಕ್ಷರು, ಕಾರ್ಯದರ್ಶಿ, ಪದಾಧಿಕಾರಿಗಳು ಉಪಸ್ಥಿತರಿದ್ದರು.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!