spot_img
Saturday, October 10, 2026
spot_img

ಹೆಂಗವಳ್ಳಿ: ವಿಮಾ ಕಾರ್ಯಕ್ರಮದಡಿ ಪರಿಹಾರ ಧನ ವಿತರಣೆ

ಕುಂದಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿಸಿ ಟ್ರಸ್ಟ್ (ರಿ) ಕುಂದಾಪುರ-೨ ತಾಲೂಕಿನ ಹೆಂಗವಳ್ಳಿ ವಲಯದ ಸಮೃದ್ಧಿ ಸಂಘದ ಸೂರ್ಯಪ್ರಕಾಶ ರವರು ಅನಾರೋಗ್ಯದಿಂದ ಮರಣ ಹೊಂದಿದ್ದು, ಪ್ರಗತಿ ರಕ್ಷಾ ಕವಚ ಹಾಗೂ ಮೈಕ್ರೋ ಬಚತ್ ವಿಮಾ ಕಾರ್ಯಕ್ರಮದಡಿ ರೂಪಾಯಿ 2,18000 ಮೊತ್ತ ಮಂಜೂರಾಗಿದ್ದು, ಮಂಜೂರಾತಿ ಪತ್ರವನ್ನು ಅವರ ಹೆಂಡತಿ ದೇವಕಿ ರವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಪ್ರತಾಪ್ ಚಂದ್ರ ಶೆಟ್ಟಿ ಮೇಲ್ವಿಚಾರಕರಾದ ಪ್ರದೀಪ್ ಕುಮಾರ್,ಲೆಕ್ಕ ಪರಿಶೋಧಕರಾದ ಕೃಷ್ಣಪ್ಪ, ಒಕ್ಕೂಟದ ಪದಾಧಿಕಾರಿಗಳಾದ ಚಂದ್ರ ನಾಯ್ಕ್, ಭವ್ಯಾ, ನಾಗರತ್ನ, ಪ್ರಭಾವತಿ, ಸೇವಾ ಪ್ರತಿನಿಧಿ ಚೈತ್ರ ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!