spot_img
Saturday, October 10, 2026
spot_img

ವಂಡ್ಸೆ: ಗಣೇಶೋತ್ಸವ ಸಮಿತಿ ವತಿಯಿಂದ ಪವರ್ ಮ್ಯಾನ್ ಸಚಿನ್ ಅವರಿಗೆ ಸನ್ಮಾನ

 ಕುಂದಾಪುರ: ಕಳೆದ 10 ವರ್ಷಗಳಿಂದ ಮೆಸ್ಕಾಂನ ತಲ್ಲೂರು ಉಪ ವಿಭಾಗದ ವಂಡ್ಸೆ ಶಾಖೆಯಲ್ಲಿ ಪವರ್ ಮ್ಯಾನ್ ಆಗಿ ಅತ್ಯುತ್ತಮ ಸೇವೆ ಸಲ್ಲಿಸಿ ಸವದತ್ತಿ ಶಾಖೆಯ ಹೆಸ್ಕಾಂ ವಿಭಾಗಕ್ಕೆ ವರ್ಗಾವಣೆಗೊಂಡಿರುವ ಸಚಿನ ಶಿವಾನಂದ ಹಂಚಿನಾಳಮಠ ಇವರನ್ನು ವಂಡ್ಸೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮ ವಂಡ್ಸೆಯ ಶ್ರೀಯಾ ಕನ್ವೆನ್ಶನ್ ಹಾಲ್‌ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಆನಂದ್ ನಾಯ್ಕ್ ನ್ಯಾಗಳಮನೆ, ಕಾರ್ಯದರ್ಶಿ ವಿಠಲ ಆಚಾರ್ಯ, ಗಣೇಶೋತ್ಸಚವ ಸಮಿತಿ ಮಾಜಿ ಅಧ್ಯಕ್ಷರಾದ ವಿ.ಕೆ ಶಿವರಾಮ ಶೆಟ್ಟಿ, ಶ್ರೀನಿವಾಸ ಪೂಜಾರಿ ಕಲ್ಮಡಿ, ವೆಂಕಟೇಶ ಶೆಟ್ಟಿ ಅಬ್ಬಿ, ಕರುಣಾಕರ ಶೆಟ್ಟಿ ಹರ್ಜಿ, ಗುಂಡು ಪೂಜಾರಿ, ಉದಯ ಕೆ.ನಾಯ್ಕ್, ಗಿರೀಶ್ ನಾಯ್ಕ್, ಸಮಿತಿ ಪದಾಧಿಕಾರಿಗಳಾದ ವಸಂತರಾಜ್ ಶೆಟ್ಟಿ, ವಿಜಯ ಪೂಜಾರಿ, ಕೃಷ್ಣ ಪೂಜಾರಿ. ದೇವು ಮೆಂಡನ್, ಕೃಷ್ಣ ಪೂಜಾರಿ, ಸುಧಾಕರ ವಿ.ಎಮ್ ಹಾಗೂ ಮೆಸ್ಕಾಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!