spot_img
Friday, October 23, 2026
spot_img

ಮೈಸೂರು ದಸರಾ ಕ್ರೀಡಾಕೂಟದಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿಯ ಆಕಾಂಕ್ಷ ಜೋಗಿ ಚಿನ್ನದ ಸಾಧನೆ

ಕುಂದಾಪುರ: ಮೈಸೂರು ದಸರಾ ಕ್ರೀಡಾಕೂಟದಲ್ಲಿ ಕುಸ್ತಿಯಲ್ಲಿ ಜನತಾ ಪಿಯು ಕಾಲೇಜ್ ಹೆಮ್ಮಾಡಿಯ ಆಕಾಂಕ್ಷ ಜೋಗಿ ಗೆಲುವು ಸಾಧಿಸಿ ಮೂಲಕ ಚಿನ್ನದ ಪದಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ. ತನ್ನ ಪ್ರತಿಭೆ ಹಾಗೂ ಪರಿಶ್ರಮದಿಂದ ಅಖಾಡದಲ್ಲಿ ಎದುರಾಳಿಗಳನ್ನು ಮಣಿಸಿ ಚಿನ್ನದ ಪದಕದ ಬೇಟೆಯಾಡಿದ್ದಾರೆ.

ಸಾಧಕ ವಿದ್ಯಾರ್ಥಿನಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಭೋಧಕ, ಭೋದಕೇತರ ವೃಂದದವರು ಅಭಿನಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!