spot_img
Friday, October 23, 2026
spot_img

ಕುಂದಾಪುರದ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಮೂವರು ವಿದ್ಯಾರ್ಥಿಗಳು ಯುವ ಸಂಸತ್ತು-2026ರ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಾಪುರ: ಕುಂದಾಪುರ ತಾಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ವಿಧಾನಸಭೆ ಮಾದರಿಯ ಯುವ ಸಂಸತ್ತು-2026 ಕಾರ್ಯಕ್ರಮದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆ ಪ್ರದರ್ಶಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿದ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಮಯಸ್ಕರ್ ಭಟ್, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿ ವರಪ್ರಸಾದ್, ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಮನ್ವಿತಾ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳ ಈ ಗಮನಾರ್ಹ ಸಾಧನೆಗೆ ಶ್ರೀ ವೆಂಕಟರಮಣ ಪಿಯು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಶುಭಕೋರಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!