spot_img
Friday, October 23, 2026
spot_img

ಜನತಾ ಪಿಯು ಕಾಲೇಜಿನ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟದ ಯುವ ಸಂಸತ್ ಸ್ಪರ್ಧೆಗೆ ಆಯ್ಕೆ

ಹೆಮ್ಮಾಡಿ: ಕುಂದಾಪುರ ತಾಲೂಕಿನ ಹೆಮ್ಮಾಡಿಯ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರಾದ ಮನ್ವಿ , ಸನ್ನಿಧಿ ಹಾಗೂ ನಿಸರ್ಗ ದೇವಾಡಿಗ ಅವರು ಜಿಲ್ಲಾ ಮಟ್ಟದ ಯುವ ಸಂಸತ್-೨೦೨೬ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾಗಿದ್ದಾರೆ.

ಮಾದರಿಯ ಯುವ ಸಂಸತ್ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳು, ಸಂಸದೀಯ ಕಾರ್ಯವೈಖರಿ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶ ಹೊಂದಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ವಿದ್ಯಾರ್ಥಿನಿಯರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಉತ್ತಮ ಅವಕಾಶ ಪಡೆದಿದ್ದಾರೆ.

ವಿದ್ಯಾರ್ಥಿನಿಯರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದ್ದಾರೆ.

 

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!