spot_img
Saturday, October 31, 2026
spot_img

ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು ಬಾಲಕಿಯರು ಚಾಂಪಿಯನ್

ಕುಂದಾಪುರ: ಅಕ್ಟೋಬರ್ ೩೦ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿರುವ ಉಪೇಂದ್ರ ಪೈ ಮೆಮೋರಿಯಲ್ ಕಾಲೇಜು (ಯು.ಪಿ.ಎಂ.ಸಿ) ಮೈದಾನದಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ ಕಾಲೇಜು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದಿಗ್ವಿಜಯ ಸಾಧಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದರು.

ತಂಡದ ಈ ಅಮೋಘ ಗೆಲುವು ಕಾಲೇಜಿನ ಕ್ರೀಡಾ ಕ್ಷೇತ್ರದ ಸಾಧನೆಗೆ ಮತ್ತೊಂದು ಗೌರವದ ಗರಿಯನ್ನು ತಂದುಕೊಟ್ಟಿದೆ.
ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು , ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ವಿಜೇತ ವಿದ್ಯಾರ್ಥಿನಿಯರನ್ನು ಅಭಿನಂದಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!