spot_img
Friday, November 13, 2026
spot_img

ಮಾರಣಕಟ್ಟೆ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾಗಿ ಸುರೇಂದ್ರ ಶೆಟ್ಟಿ ಅಧಿಕಾರ ಸ್ವೀಕಾರ

ಕುಂದಾಪುರ: ಮಾರಣಕಟ್ಟೆ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಅನುವಂಶಿಕ ಮೊಕ್ತೇಸರರಾಗಿ ಸಿ.ಸುರೇಂದ್ರ ಶೆಟ್ಟಿ ಅಧಿಕಾರ ಸ್ವೀಕರಿಸಿದ್ದಾರೆ.

ಶುಕ್ರವಾರ ಅನುವಂಶಿಕ ಮೊಕ್ತೇಸರರಾದ ಸದಾಶಿವ ಶೆಟ್ಟಿ ಅವರು ಸುರೇಂದ್ರ ಶೆಟ್ಟಿ ಅವರಿಗೆ ಜವಬ್ದಾರಿ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜರು, ಕೊಲ್ಲೂರು ದೇವಳದ ಮಾಜಿ ಧರ್ಮದರ್ಶಿ ವಂಡಬಳ್ಳಿ ಜಯರಾಮ ಶೆಟ್ಟಿ, ರಘುರಾಮ ಶೆಟ್ಟಿ. ಕ್ಷೇತ್ರದ ಅರ್ಚಕರು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

ನೂತನ ಮೊಕ್ತೇಸರಾಗಿ ಜವಬ್ದಾರಿ ಸ್ವೀಕರಿಸಿರುವ ಸುರೇಂದ್ರ ಶೆಟ್ಟಿ ಅವರು ಶಿಕ್ಷಕರಾಗಿ, ಮುಖ್ಯೋಪಾಧ್ಯಾಯರಾಗಿ ಶಿಕ್ಷಣ ಕ್ಷೇತ್ರದಲ್ಲಿ ಗಮನಾರ್ಹ ಸೇವೆ ಸಲ್ಲಿಸಿದವರು. ನಿವೃತ್ತಿಯ ಬಳಿಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಧಾರ್ಮಿಕ, ಸಾಮಾಜಿಕ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡವರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!