spot_img
Friday, November 13, 2026
spot_img

ಬೆಳ್ವೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಅವರಿಗೆ ಸಹಕಾರ ರತ್ನ ಪ್ರಶಸ್ತಿ

ಕುಂದಾಪುರ: ಕರ್ನಾಟಕ ಸರಕಾರ ಸಹಕಾರ ಕ್ಷೇತ್ರದಲ್ಲಿನ ಸಾಧನೆಗಾಗಿ ಕೊಡಲ್ಪಡುವ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ-2026 ಉಡುಪಿ ಜಿಲ್ಲೆಯ ಬೆಳ್ವೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಅವರಿಗೆ ಲಭಿಸಿದೆ.

ನ.14-2026ರಂದು ಬೆಂಗಳೂರಿನಲ್ಲಿ ನಡೆಯಲಿರುವ ಅಖಿಲ ಭಾರತ ಸಹಕಾರಿ ಸಪ್ತಾಹ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಎಸ್.ಜಯರಾಮ ಶೆಟ್ಟಿ ಅವರು ಕಳೆದ ಮೂರು ದಶಕಗಳಿಂದ ಸಹಕಾರ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡು ಬೆಳ್ವೆ ವ್ಯವಸಾಯ ಸೇವಾ ಸಹಕಾರ ಸಂಘವನ್ನು ರೈತಸ್ನೇಹಿಯಾಗಿ ರೂಪಿಸುವಲ್ಲಿ ಶ್ರಮಿಸಿದ್ದಾರೆ. ತೀರಾ ಗ್ರಾಮೀಣ ಪ್ರದೇಶದ ಕಾರ್ಯಕ್ಷೇತ್ರವನ್ನು ಹೊಂದಿರುವ ಬೆಳ್ವೆ ವ್ಯವಸಾಯ ಸೇವಾ ಸಹಕಾರ ಸಂಘವನ್ನು ಸಾಧನೆ, ಪ್ರಯೋಗಶೀಲತೆಯ ಮೂಲಕ ರಾಜ್ಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!