spot_img
Saturday, November 14, 2026
spot_img

ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಕ್ಕಳ ದಿನಾಚರಣೆ ಹಾಗೂ ಪಂಡಿತ್ ಜವಾಹರಲಾಲ್ ನೆಹರು ಜನ್ಮದಿನ ಆಚರಣೆ

ಉಡುಪಿ, ನವೆಂಬರ್ 14: ಮಕ್ಕಳ ದಿನಾಚರಣೆ ಹಾಗೂ ಭಾರತದ ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದ ಅಂಗವಾಗಿ ಇಂದು (ನ.14) ಶನಿವಾರ ಬೆಳಿಗ್ಗೆ 10:30ಕ್ಕೆ ಉಡುಪಿ ಜಿಲ್ಲಾ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗೌರವ ನಮನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಹಾರ ಅರ್ಪಿಸಿ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರು ಹಾಗೂ ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಪ್ರಖ್ಯಾತ್ ಶೆಟ್ಟಿ, ಅಲೆವೂರು ಹರೀಶ್ ಕಿಣಿ, ನಾಗೇಶ್ ಉದ್ಯಾವರ, ಪ್ರಶಾಂತ್ ಜತ್ತನ್ನ, ಕೀರ್ತಿ ಶೆಟ್ಟಿ, ಸುರೇಂದ್ರ ಆಚಾರ್ಯ, ಶೇಟ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!