spot_img
Saturday, November 14, 2026
spot_img

ಬೆಳ್ವೆ ವ್ಯವಸಾಯ ಸೇವ ಸಹಕಾರ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಅವರಿಗೆ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: ಕರ್ನಾಟಕ ಸರಕಾರ ಸಹಕಾರ ಕ್ಷೇತ್ರದಲ್ಲಿನ ಸಾಧನೆಗಾಗಿ ಕೊಡಲ್ಪಡುವ ಪ್ರತಿಷ್ಠಿತ ಸಹಕಾರ ರತ್ನ ಪ್ರಶಸ್ತಿ-2026 ಉಡುಪಿ ಜಿಲ್ಲೆಯ ಬೆಳ್ವೆ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಅವರಿಗೆ ಲಭಿಸಿದ್ದು, ಶನಿವಾರ ಬೆಂಗಳೂರಿನಲ್ಲಿ ನಡೆದ 73ನೇ ಸಹಕಾರ ಸಪ್ತಾಹ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಸಹಕಾರ ಇಲಾಖೆ ಸಚಿವರು ಸೇರಿದಂತೆ ವಿವಿಧ ಇಲಾಖ ಸಚಿವರು, ಅಧಿಕಾರಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!