spot_img
Monday, November 16, 2026
spot_img

ಸ.ಹಿ.ಪ್ರಾ ಶಾಲೆ ಸಳ್ಕೊಡು: ಹಳೆ ವಿದ್ಯಾರ್ಥಿ ಮತ್ತು ಪೋಷಕರ ಸಮಾಗಮ ಕ್ರೀಡಾಕೂಟ

kundapura: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಸೆಳ್ಕೋಡು ಇಲಿ ಹಳೆ ವಿದ್ಯಾರ್ಥಿಗಳು ಮತ್ತು ವಿದ್ಯಾರ್ಥಿ ಪೋಷಕರ ಕ್ರೀಡಾಕೂಟ ನ.15ರಂದು ನಡೆಯಿತು.

ಟೀಚರ್‍ಸ್ ಕೋ-ಪರೇಟಿವ್ ಬ್ಯಾಂಕ್ ಮಾಜಿ ಅಧ್ಯಕ್ಷರು, ಕೊಡ್ಲಾಡಿ ಶಾಲೆಯ ಮುಖ್ಯಶಿಕ್ಷಕರಾದ ಸಂತೋಷ್ ಕುಮಾರ್ ಶೆಟ್ಟಿ ಕ್ರೀಡಾಕೂಟ ಉದ್ಘಾಟಿಸಿದರು. ವೇದಿಕೆಯಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಬ್ಬಯ್ಯ ನಾಯ್ಕ್, ಎಸ್.ಡಿ.ಎಂ.ಸಿ ಉಪಾಧ್ಯಕ್ಷೆ ನಾಗರತ್ನ ಕೆ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ನಕ್ಷತ್ರ ನಾಯ್ಕ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ರಾಮ ಶೆಟ್ಟಿ ಅತ್ತಿಕಾರ್, ಸಭಾಂಗಣ ನಿರ್ಮಾಣ ಸಮಿತಿಯ ಅಧ್ಯಕ್ಷೆ ಪ್ರೇಮಾ ಎಸ್ ನಾಯ್ಕ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಚಂದ್ರಮೋಹನ್, ಇಲಾಖೆ ವತಿಯಿಂದ ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ, ಶಾಲಾ ಮುಖ್ಯ ಶಿಕ್ಷಕರಾದ ಎಂ ನಾಗರಾಜ್ ಶೆಟ್ಟಿ ಉಪಸ್ಥಿತರಿದ್ದರು.

ಸಹ ಶಿಕ್ಷಕರಾದ ಭಾಸ್ಕರ್ ನಾಯ್ಕ್ ಸ್ವಾಗತಿಸಿದರು. ದೈಹಿಕ ಶಿಕ್ಷಕರಾದ ಸಂತೋಷ್ ಕುಮಾರ್ ಕಾರ್ಯಕ್ರಮದ ರೂಪುರೇಷೆಗಳನ್ನು ತಿಳಿಸಿ ಕ್ರೀಡಾಕೂಟ ಸಂಘಟಿಸಿದರು. ಶಿಕ್ಷಕರಾದ ಸತೀಶ್ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು. ಸಹ ಶಿಕ್ಷಕ ಗಿರೀಶ್ ಜಿ ಹೆಚ್ ವಂದಿಸಿದರು. ಕಾರ್ಯಕ್ರಮದಲ್ಲಿ ಸಹ ಶಿಕ್ಷಕರಾದ ಶ್ರೀಜಾ, ಗೌರವ ಶಿಕ್ಷಕಿಯರಾದ ಸುಜಾತ, ಸೌಮ್ಯ ಸಹಕರಿಸಿದರು. ಹಳೆ ವಿದ್ಯಾರ್ಥಿಗಳಾದ ಯೋಗಿಂದ್ರ, ರಮೇಶ ಸಹಕರಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!