spot_img
Monday, November 16, 2026
spot_img

ಕಥಾಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿ ದ್ವಿತೀಯ ಸ್ಥಾನ

kundapura: ಅನಂತ ಪ್ರಕಾಶ ಸಂಸ್ಥೆಯ ವತಿಯಿಂದ ಸಾಹಿತಿ ಗಾಯತ್ರಿ ಎಸ್ ಉಡುಪ ಸ್ಮರಣಾರ್ಥ ಏರ್ಪಡಿಸಿದ ಕಥಾ ಸ್ಪರ್ಧೆಯಲ್ಲಿ ಕುಂದಾಪುರ ತಾಲೂಕಿನ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ನರೇಂದ್ರ ಎಸ್ ಗಂಗೊಳ್ಳಿ ಅವರ ಕಥೆ “ಬುರುಡೆ ಪ್ರಕರಣ” ದ್ವಿತೀಯ ಬಹುಮಾನವನ್ನು ಗಳಿಸಿದೆ. ಬಹುಮಾನವು ರೂ.೫,೦೦೦ ನಗದು ಮತ್ತು ರೂ.೨೦೦೦ ಮೌಲ್ಯದ ಪುಸ್ತಕಗಳನ್ನು ಒಳಗೊಂಡಿದೆ. ನರೇಂದ್ರ ಎಸ್ ಗಂಗೊಳ್ಳಿ ಅವರು ಹೇಳದೆ ಹೋದ ಮಗಳಿಗೆ,, ಅವಳ ನಿಟ್ಟುಸಿರು, ನಿಭ್ರತ, ನಾಯಿ ನಾನು, ರೂಮಿನೊಳಗಿಂದ ಮೊದಲಾದ ಪುಸ್ತಕಗಳ ಮೂಲಕ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದಾರೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!