spot_img
Monday, November 16, 2026
spot_img

ಹಾಲಾಡಿಯಲ್ಲಿ ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ

kundapura: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ರಿ, ಕುಂದಾಪುರ ೨ ಯೋಜನಾ ಕಚೇರಿ ವ್ಯಾಪ್ತಿಯ ಹಾಲಾಡಿ ವಲಯದಲ್ಲಿ ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದ ನೇತೃತ್ವದಲ್ಲಿ ೩ ತಿಂಗಳ ಉಚಿತ ಟೈಲರಿಂಗ್ ತರಬೇತಿಯನ್ನು ಹಾಲಾಡಿ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಆಯೋಜಿಸಲಾಗಿದ್ದು ಉದ್ಘಾಟನಾ ಕಾರ್ಯಕ್ರಮ ಸೋಮವಾರ ನಡೆಯಿತು.

ಕಾರ್ಯಕ್ರಮವನ್ನು ಹಾಲಾಡಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಹೇಮಲತಾ ಉದ್ಘಾಟಿಸಿದರು. ಜ್ಞಾನವಿಕಾಸ ಸಮನ್ವಯ ಅಧಿಕಾರಿ ಕವಿತಾ ಗೌಡ ಕಾರ್ಯಕ್ರಮದ ಕುರಿತು ಪ್ರಾಸ್ತವಿಕ ಮಾತುಗಳನ್ನಾಡಿದರು. ಹಾಲಾಡಿ ವಲಯದ ಭಜನಾ ಪರಿಷತ್ ಸಂಯೋಜಕರಾದ ಆನಂದ್ ಶೆಟ್ಟಿ, ಹಾಲಾಡಿ ಒಕ್ಕೂಟದ ಅಧ್ಯಕ್ಷರಾದ ಸುರೇಶ್ ಆಚಾರ್, ಟೈಲರಿಂಗ್ ತರಬೇತುದಾರರಾದ ಶ್ರೀಲತಾ, ಮೇಲ್ವಿಚಾರಕಿ ಲಕ್ಷ್ಮಿ, ಸೇವಾ ಪ್ರತಿನಿಧಿಗಳಾದ ಜ್ಯೋತಿ ಮಂಜುಳಾ, ಟೈಲರಿಂಗ್ ತರಬೇತುದಾರರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸೇವಾ ಪ್ರತಿನಿಧಿ ಜ್ಯೋತಿ ನಿರೂಪಿಸಿ, ಮಂಜುಳ ಸ್ವಾಗತಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!