spot_img
Tuesday, November 17, 2026
spot_img

ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘಕ್ಕೆ ‘ಸಹಕಾರ ಮಾಣಿಕ್ಯ’ ಪ್ರಶಸ್ತಿ

ಮಂಗಳೂರು, ನ. 16: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿ ಸುತ್ತಿರುವ ಉತ್ತಮ ಸಹಕಾರಿ ಸಂಘಗಳನ್ನು ಗುರುತಿಸಿ ನೀಡಲಾಗುವ ‘ಸಹಕಾರ ಮಾಣಿಕ್ಯ’ ಪ್ರಶಸ್ತಿಗೆ ಕುಂದಾಪುರದ ಕಂಬದಕೋಣೆ ರೈತರ ಸೇವಾ ಸಹಕಾರಿ ಸಂಘ ಆಯ್ಕೆಯಾಗಿದೆ. ದಿನಾಂಕ: 20-11-2026ನೇ ಶುಕ್ರವಾರ ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ 73ನೇ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದೆ.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!