spot_img
Tuesday, November 17, 2026
spot_img

ಕಾಳಾವರ ಶ್ರೀ ಮಹಾಲಿಂಗೇಶ್ವರ ಮತ್ತು ಕಾಳಿಂಗ ಸುಬ್ರಹ್ಮಣ್ಯ ದೇವಸ್ಥಾನದ ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕುಂದಾಪುರ: ಶ್ರೀ ಕ್ಷೇತ್ರ ಕಾಳಾವರ ಶ್ರೀ ಮಹಾಲಿಂಗೇಶ್ವರ ಮತ್ತು ಕಾಳಿಂಗ (ಸುಬ್ರಮಣ್ಯ) ದೇವಸ್ಥಾನದ ಹಿರಿ ಷಷ್ಠಿ (ಚಂಪಾ ಷಷ್ಠಿ) ಹಾಗೂ ಕಿರಿ ಷಷ್ಠಿ (ಸ್ಕಂದ ಷಷ್ಠಿ) ಪ್ರಯುಕ್ತ ಸಾರ್ವಜನಿಕರ ಪೂರ್ವಭಾವಿ ಸಭೆ ಹಾಗೂ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ರವಿವಾರ ಸಂಜೆ ನಡೆಯಿತು.

ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಅಜಿತ್ ಕುಮಾರ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಿತು, ಷಷ್ಠಿ ಮಹೋತ್ಸವದ ಆಮಂತ್ರಣ ಪತ್ರವನ್ನು ಇದೇ ಸಂದರ್ಭದಲ್ಲಿ ಬಿಡುಗಡೆಗೊಳಿಸಲಾಯತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರುಗಳಾದ ಸತ್ಯನಾರಾಯಣ ಪುರಾಣಿಕ್, ಕೆ. ರಂಜಿತ್ ಕುಮಾರ್ ಶೆಟ್ಟಿ ಸಲ್ವಾಡಿ, ಸುಧೀರ್ ಜಿ ಕಾಳಾವರ, ರಾಜೀವಿ ಕಾಳಾವರ, ಸುಧಾಕರ್ ಶೆಟ್ಟಿ ಕಾಳಾವರ, ಚಂದ್ರಶೇಖರ್ ಶೆಟ್ಟಿಗಾರ್ ಅಸೋಡ್, ಅಕ್ಷತಾ ಶೆಟ್ಟಿ ಕಾಳಾವರ ಹಾಗೂ ರತ್ನಾಕರ ಶೆಟ್ಟಿ ಕಾಳಾವರ ಉಪಸ್ಥಿತರಿದ್ದರು.

ವ್ಯವಸ್ಥಾಪನ ಸಮಿತಿ ಸದಸ್ಯರಾದ ಕೆ ರಂಜಿತ್ ಕುಮಾರ್ ಶೆಟ್ಟಿ ಸಲ್ವಾಡಿ ಸ್ವಾಗತಿಸಿದರು. ಉಪನ್ಯಾಸಕ ಕಾಳಾವರ ಉದಯ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,900SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!