spot_img
Monday, November 23, 2026
spot_img

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೈದ್ಯಕೀಯ ನೆರವು

kundapura: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಂಡ್ಸೆ ಒಕ್ಕೂಟದ ಶ್ರೀ ಕೃಷ್ಣ ಸ್ವಸಹಾಯ ಸಂಘದ ಸದಸ್ಯರಾದ ಸುಧಾ ಇವರ ಪುತ್ರಿ ಸುಶ್ಮಿತಾ ಇವರಿಗೆ ಹೃದಯ ಸಂಬಂಧ ಕಾಯಿಲೆಗೆ ಕ್ರಿಟಕಲ್ ಆರೋಗ್ಯ ಸಹಾಯಧನ ಯೋಜನೆಯಿಂದ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರೂ.೪೦೦೦೦ ರೂಪಾಯಿ ಮಂಜೂರು ಮಾಡಿದ್ದಾರೆ.

ಇದನ್ನು ಉಡುಪಿ ಜಿಲ್ಲಾ ನಿರ್ದೇಶಕರು ನಾಗರಾಜ್ ಶೆಟ್ಟಿ, ವಂಡ್ಸೆ ಜನಜಾಗೃತಿ ಸದಸ್ಯರು ವಿ.ಕೆ ಶಿವರಾಮ್ ಶೆಟ್ಟಿ, ವೆಂಕಟೇಶ್ ಶೆಟ್ಟಿ ಹಸ್ತಾಂತರ ಮಾಡಿದರು.

ತಾಲೂಕು ಯೋಜನಾಧಿಕಾರಿ ಉಮೇಶ್ ಶೆಟ್ಟಿ, ಒಕ್ಕೂಟದ ಪದಾಧಿಕಾರಿಗಳಾದ ಚಂದ್ರವತಿ ಶೆಟ್ಟಿ, ಸದಾನಂದ ಆಚಾರ್ಯ, ದಾಮೋದರ ಮೇಲ್ವಿಚಾರಕರಾದ ಚಂದ್ರ ಮಧುವನ, ಸೇವಾಪ್ರತಿನಿಧಿಗಳು ಉಪಸ್ಥಿತರಿದ್ದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!