spot_img
Monday, November 23, 2026
spot_img

ವಕ್ವಾಡಿ ಪ್ರೌಢಶಾಲೆಯಲ್ಲಿ ಸ್ವಾಸ್ಥಸಂಕಲ್ಪ ಕಾರ್ಯಕ್ರಮ

kundapura: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ರಿ, ಕುಂದಾಪುರ ೨ ತಾಲೂಕಿನ ಕಾಳವರ ವಲಯದಲ್ಲಿ ಸ್ವಾಸ್ಥಸಂಕಲ್ಪ ಕಾರ್ಯಕ್ರಮವನ್ನು ಸರ್ಕಾರಿ ಪ್ರೌಢಶಾಲೆ ವಕ್ವಾಡಿಯಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಗ್ರೇಡ್ ೧ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷರಾದ ಕುಸುಮಾಕರ ಶೆಟ್ಟಿ ಅವರು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ತಾಲೂಕು ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಸುಬ್ರಹ್ಮಣ್ಯ ಶೆಟ್ಟಿ ಅವರು ಮಕ್ಕಳಿಗೆ ದುಶ್ಚಟ ಮಾಡುವುದರಿಂದ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವುದರ ಬಗ್ಗೆ ಸವಿಸ್ತರವಾಗಿ ಮಕ್ಕಳೊಂದಿಗೆ ಸಂವಾದದ ಮೂಲಕ ಅರ್ಥಪೂರ್ಣವಾಗಿ ವಿವರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶೈಲ ನಾಯಕ್ ವಹಿಸಿದ್ದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಸದಸ್ಯರಾದ ಸವಿತಾ, ಪೂರ್ಣಿಮಾ, ಪ್ರೇಮ, ಮೇಲ್ವಿಚಾರಕರಾದ ದಿವಾಕರ್ ಹಾಗೂ ಸೇವಾ ಪ್ರತಿನಿಧಿಗಳಾದ ರಾಜು, ಪದ್ಮಾವತಿ, ಹಾಗೂ ಶಾಲೆಯ ಮಕ್ಕಳು ಉಪಸ್ಥಿತರಿದ್ದರು.

ಧರ್ಮ ನಾಯಕ್ ಕಾರ್ಯಕ್ರಮ ನಿರೂಪಿಸಿ, ಮೇಲ್ವಿಚಾರಕ ದಿವಾಕರ ಸ್ವಾಗತಿಸಿ, ಕುಸುಮಕರ ಶೆಟ್ಟಿ ವಂದಿಸಿದರು.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!