spot_img
Saturday, November 28, 2026
spot_img

ಡಾ.ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆಯಾಗಿ ಡಾ. ಶ್ರೀಮತಿ ಅಡಿಗ

ಉಡುಪಿ: ಕಾಲೇಜು ಶಿಕ್ಷಣ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಖಾಲಿ ಇದ್ದ ಗ್ರೇಡ್ ೧ ಖಾಯಂ ಪ್ರಾಂಶುಪಾಲರ ಹುದ್ದೆಗೆ 3 ವರ್ಷದ ಹಿಂದೆ ಕೆ‌ಇ‌ಎ ಮೂಲಕ ನಡೆದ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಗೆ ಪ್ರಥಮ rank  ಪಡೆದ ಗಣಿತಶಾಸ್ತ್ರ ಪ್ರಾಧ್ಯಾಪಕರಾದ ಡಾ. ಶ್ರೀಮತಿ ಅಡಿಗ ಇವರು ಉಡುಪಿಯ ಪ್ರತಿಷ್ಠಿತ ಕಾಲೇಜು ಎಂದು ಹೆಸರಾದ ಉಡುಪಿ ಡಾ.ಜಿ ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆಯಾಗಿ ನೇಮಕಾತಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರು ಗಿರಿಕೆಮಠ ದಿ. ರಾಮಕೃಷ್ಣ ಅಡಿಗ ಇವರ ಪುತ್ರಿ ಹಾಗೂ ಕೋಟೇಶ್ವರ ಕೆ. ಶ್ರೀಪತಿ ಐತಾಳ್ ಅವರ ಪತ್ನಿ.

Related Articles

Stay Connected

21,961FansLike
3,912FollowersFollow
22,800SubscribersSubscribe
- Advertisement -spot_img
- Advertisement -spot_img
- Advertisement -spot_img
- Advertisement -spot_img
- Advertisement -spot_img

Trending

ಬಡತನ ನಿವಾರಣೆಗೆ ಈ ದೇಶದ ಸಂಪತ್ತು ಹಂಚಿಕೆಯಾಗಬೇಕು-ಸಿದ್ಧರಾಮಯ್ಯ

ಕಾರ್ಕಳ: ನಾನು ಬಡತನದಲ್ಲಿಯೇ ಹುಟ್ಟಿ ಬೆಳೆದು ಬಂದವ. ಬಡತನ ಅನುಭವ ನನಗೆ ಚೆನ್ನಾಗಿ ಇದೆ. ತುತ್ತು ಅನ್ನಕ್ಕೂ ಜನ ಒದ್ದಾಡುತ್ತಿರುವುದನ್ನು ನೋಡಿದ್ದೇನೆ. ಹಾಗಾಗಿ ಅನ್ನಭಾಗ್ಯ ಯೋಜನೆಯನ್ನು ಜ್ಯಾರಿಗೆ ತಂದಿದ್ದು. ಅನ್ನಭಾಗ್ಯ ಯೋಜನೆ ಜ್ಯಾರಿಗೆ...
- Advertisement -spot_img
- Advertisement -spot_img
- Advertisement -spot_img
error: Content is protected !!